alex Certify BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನಿ ಸರ್ಕಾರ ರಚನೆಯಾಗುತ್ತೆ; ಪಕ್ಷದಲ್ಲಿ ಹಿಂದೂಗಳ ಪರ ಯಾರಿದ್ದಾರೆ…..? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನಿ ಸರ್ಕಾರ ರಚನೆಯಾಗುತ್ತೆ; ಪಕ್ಷದಲ್ಲಿ ಹಿಂದೂಗಳ ಪರ ಯಾರಿದ್ದಾರೆ…..? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮಂಡ್ಯ: ಕಾಂಗ್ರೆಸ್ ಪಕ್ಷದಲ್ಲಿ ಹಿಂದೂಗಳ ಪರ ಧ್ವನಿಯೆತ್ತುವವರು ಯಾರಿದ್ದಾರೆ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರಿಗೂ ಸಾಬ್ರೆ ಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ. ಕಾಂಗ್ರೆಸ್ ನಲ್ಲಿ ಇಂದು ಎರಡು ಟೀಂ ಗಳಿವೆ. ಒಂದು ಸಿದ್ದರಾಮಯ್ಯ ಟೀಂ, ಇನ್ನೊಂದು ಡಿ.ಕೆ.ಶಿ ಟೀಂ. ಗೋರಿಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್. ಡಿ.ಕೆ.ಶಿವಕುಮಾರ್ ಟೀಂ ನ ವೈಸ್ ಕ್ಯಾಪ್ಟನ್ ನಲಪಾಡ್ ಎಂದು ಗುಡುಗಿದ್ದಾರೆ.

ಈ ಬಗ್ಗೆ ರಾಜ್ಯದ ಜನತೆ ಇಂದಿನಿಂದಲೇ ಎಚ್ಚೆತ್ತುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...