alex Certify BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; 40 ಕ್ಷೇತ್ರಗಳಿಗೆ ಕೆಲ ಹೊತ್ತಲ್ಲೇ ಅಭ್ಯರ್ಥಿಗಳ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; 40 ಕ್ಷೇತ್ರಗಳಿಗೆ ಕೆಲ ಹೊತ್ತಲ್ಲೇ ಅಭ್ಯರ್ಥಿಗಳ ಘೋಷಣೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧಪಡಿಸಿದೆ. ಇಂದೇ 2ನೇ ಪಟ್ಟಿ ಬಿಡುಗಡೆಯಾಗಲಿದೆ.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗಲಿದೆ. ಸಭೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ. ಕೆಲ ಹೊತ್ತಲೇ ಬಿಡುಗಡೆ ಮಾಡಲಾಗುವುದು ಎಂದರು.

ಇನ್ನುಳಿದ ಕ್ಷೇತ್ರಗಳಿಗೂ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...