alex Certify BIG NEWS: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR ದಾಖಲು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದು, ಆಮಿಷಗಳನ್ನು ಒಡ್ಡುತ್ತಿದ್ದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ.

ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಕುಸುಮಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೇ ವೇಳೆ ಸಂಸದ ಡಿ.ಕೆ. ಸುರೇಶ್, ಜಗದೀಶ್ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...