ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೇಸಿಎಂ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಇಬ್ಬರ ವಿರುದ್ಧದ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಕಾಂಗ್ರೆಸ್ ನ ಇಬ್ಬರು ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ನೆಲಮಂಗಲ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಮುಖಂಡರ ಮೇಲೆ ಎಫ್ಐಆರ್ ದಾಖಲಾಗಿತ್ತು.