alex Certify BIG NEWS: ಕಾಂಗ್ರೆಸ್ ಇಬ್ಬರು ಮುಖಂಡರ ವಿರುದ್ಧದ FIR ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಇಬ್ಬರು ಮುಖಂಡರ ವಿರುದ್ಧದ FIR ವಜಾ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೇಸಿಎಂ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಇಬ್ಬರ ವಿರುದ್ಧದ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕಾಂಗ್ರೆಸ್ ನ ಇಬ್ಬರು ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ನೆಲಮಂಗಲ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಮುಖಂಡರ ಮೇಲೆ ಎಫ್ಐಆರ್ ದಾಖಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...