alex Certify BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕೆಜಿಎಫ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕೆಜಿಎಫ್ ಬಾಬು

ಬೆಂಗಳೂರು: ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಬಾಬು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಜಿಎಫ್ ಬಾಬು ಅವರ ಬೆಂಗಳೂರಿನ ಹೈಗ್ರೌಂಡ್ಸ್ ವ್ಯಾಪ್ತಿಯ ನಿವಾಸದ ಮೇಲೆ ನಿನ್ನೆಯಷ್ಟೇ ಐಟಿ ದಾಳಿ ಕೂಡ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...