alex Certify BIG NEWS: ಕಾಂಗ್ರೆಸ್ ಗೆ ಮತ ಹಾಕಿದ ಜೆಡಿಎಸ್ ಶಾಸಕ; ಕ್ರಾಸ್ ವೋಟ್ ಮಾಡಿ ಸಿದ್ದರಾಮಯ್ಯ ಭೇಟಿಯಾದ ಶ್ರೀನಿವಾಸ್ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ಮತ ಹಾಕಿದ ಜೆಡಿಎಸ್ ಶಾಸಕ; ಕ್ರಾಸ್ ವೋಟ್ ಮಾಡಿ ಸಿದ್ದರಾಮಯ್ಯ ಭೇಟಿಯಾದ ಶ್ರೀನಿವಾಸ್ ಗೌಡ

ಕೈ ಕಡೆಗೆ ಮತ್ತೊಬ್ಬ ಜೆಡಿಎಸ್ ಶಾಸಕ - ಕೋಲಾರ ಶಾಸಕ ಶ್ರೀನಿವಾಸ ಗೌಡ , ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭೇಟಿ‌ಮಾಡಿದ ರಹಸ್ಯವೇನು? - Kanlish News : Karnataka - Latest ...

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ರೋಚಕ ಘಟ್ಟ ತಲುಪಿದ್ದು, ಜೆಡಿಎಸ್ ನಿಂದ ಮೊದಲ ಅಡ್ಡಮತದಾನವಾಗಿದೆ. ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಗೆ ಮತಹಾಕಿದ್ದಾರೆ.

ವಿಧಾನಸೌಧದಲ್ಲಿ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್ ಗೆ ಮತ ಹಾಕಿದ್ದೇನೆ. ಕಾಂಗ್ರೆಸ್ ಗೆ ಸೇರುತ್ತಿದ್ದೇನೆ ಹಾಗಾಗಿ ಕಾಂಗ್ರೆಸ್ ಗೆ ಮತಹಾಕಿದ್ದೇನೆ ಇದರಲ್ಲಿ ಯಾವುದೇ ಮುಚ್ಚು ಮರೆಯಿಲ್ಲ ಎಂದು ಹೇಳಿದರು.

ತಮ್ಮ ಮತ ಯಾರಿಗೆ ಎಂಬುದನ್ನು ಬಹಿರಂಗಪಡಿಸಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ…!

ನಾನು ಹಿಂದೆ ಕಾಂಗ್ರೆಸ್ ನಿಂದಲೇ ಸಚಿವನಾಗಿದ್ದೆ. ಕುಮಾರಸ್ವಾಮಿ ಸಿಟ್ಟಾದರೆ ಆಗಲಿ ಬಿಡಿ. ರಾಜಕೀಯದಲ್ಲಿ ಇದೆಲ್ಲ ಕಾಮನ್ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಗೆ ಮತ ನೀಡಿದ ಬಳಿಕ ಶ್ರೀನಿವಾಸ್ ಗೌಡ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...