alex Certify BIG NEWS: ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ; ಮಾಜಿ ಸಿಎಂ ವೀರಪ್ಪ ಮೊಯ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ; ಮಾಜಿ ಸಿಎಂ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಗೆ ಶುಕ್ರದೆಸೆ ಆರಂಭವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಎಂ.ವೀರಪ್ಪ ಮೊಯ್ಲಿ, 2024ರ ಲೋಕಾಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಕಳೆದ ಬಾರಿ ಸೋತೆ ಎಂದು ಪರಾಮರ್ಶೆ ಮಾಡಿದ್ದಾರೆ. ಈಗ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಶುಕ್ರದೆಸೆ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕೆಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...