alex Certify BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ

ಹುಬ್ಬಳ್ಳಿ: ಮಾಜಿ ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಟೋಕಿಯೊ ಒಲಂಪಿಕ್ಸ್: ಐರ್ಲ್ಯಾಂಡ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ ಗೆಲುವು

ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ಕಾಂಗ್ರೆಸ್ ಗೆ ನಾನು ಸೇರ್ಪಡೆಯಾಗಿರುವುದರಿಂದ ಶಿವಮೊಗ್ಗ ಭಾಗದಲ್ಲಿ ಪಕ್ಷಕ್ಕೆ ಬಲ ಬರಲಿದೆ. ಬಂಗಾರಪ್ಪ ಅವರ ಹೆಸರನ್ನು ಉಳಿಸುವ ಕಾರ್ಯವನ್ನಷ್ಟೇ ನಾನು ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಉದ್ದೇಶ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...