alex Certify BIG NEWS: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ; ಮುಖಂಡರು-ಕಾರ್ಯಕರ್ತರ ನಡುವೆ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ; ಮುಖಂಡರು-ಕಾರ್ಯಕರ್ತರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಭೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.

ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮಯ್ಯ ಎಂಬುವವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಎರಡೂ ಬಣಗಳ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿ ಮಾತಿಗೆ ಮಾತು ಬೆಳೆದಿದೆ.

ಸಭೆಯಲ್ಲಿ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ಕೈಕೈ ಮಿಲಾಯಿಸಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...