alex Certify BIG NEWS: ಕಾಂಗ್ರೆಸ್ ನಿಂದ JDSಗೆ 15 ಜನ ಬರ್ತಿದ್ದಾರೆ; HDK ಸ್ಫೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಿಂದ JDSಗೆ 15 ಜನ ಬರ್ತಿದ್ದಾರೆ; HDK ಸ್ಫೋಟಕ ಹೇಳಿಕೆ

ರಾಮನಗರ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್. ಕಾಂಗ್ರೆಸ್ ನಿಂದ 15 ಜನರು ಜೆಡಿಎಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ವತಃ ಮಾಹಿತಿ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಈಗಾಗಲೇ ರಘು ಆಚಾರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ನಿಂದ 15 ಜನರು ಜೆಡಿಎಸ್ ಗೆ ಬರ್ತಾರೆ ಎಂದರು.

ಈ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಜೆಡಿಎಸ್ ಪಕ್ಷವನ್ನು ಮುಳುಗಿಸುವ ಪ್ರಯತ್ನ ಆಗಿತ್ತು. ಈಗ ಅದೇ ಪಕ್ಷದಿಂದ 15 ಜನರು ಬರುತ್ತಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...