alex Certify BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ.

ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಬ್ಬ ನಾಯಕ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ಶಿಷ್ಯ ಕೊಂಡವಾಡಿ ಚಂದ್ರಶೇಖರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...