alex Certify BIG NEWS: ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕಾಂಗ್ರೆಸ್ ಭವನದಲ್ಲಿ ನಡೆದಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದು, ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ಎರಡು ಬಣಗಳ ನಡುವೆ ವಾಗ್ವಾದ, ಗಲಾಟೆ ನಡೆದಿದೆ. ಶಿಡ್ಲಘಟ್ಟ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...