alex Certify BIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ

ಬೆಳಗಾವಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಿಸಲು ಸಿದ್ಧತೆ ನಡೆಸಿದ್ದಾರೆ.

ಹನುಮ ಮಂದಿರಗಳಲ್ಲಿ ಹಾಗೂ ದೇವಾಲಯಗಳಲ್ಲಿ ಹನುಮಾನ್ ಚಾಲೀಸ ಪಠಿಸುವಂತೆ ವಿಶ್ವ ಹಿಂದೂಪರಿಷತ್, ಬಜರಂಗದಳ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ಬೆಳಗಾವಿಯ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸ ಪಠಣೆ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...