alex Certify BIG NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರು ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರು ಸೀಜ್

ಬೆಂಗಳೂರು: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಕಾರಿನಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಇಟ್ಟಿದ್ದ ಆರೋಪ ಹಿನ್ನೆಲೆಯಲ್ಲಿ ಸೌಮ್ಯ ರೆಡ್ಡಿಯವರಿಗೆ ಸೇರಿದ ಕಾರನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಚೆಕ್ ಪೋಸ್ಟ್ ಬಳಿ ಕಾರು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಸೀರೆಗಳು, ಮೊಬೈಲ್ ಫೋನ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕಾರನ್ನು ಸೀಜ್ ಮಾಡಿರುವ ಅಧಿಕಾರಿಗಳು ತಿಲಕ್ ನಗರ ಠಾಣೆ ಬಳಿ ನಿಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...