alex Certify BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ನಾವು ಯಾವುದೇ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದಾರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಅಭ್ಯರ್ಥಿ ನಾಮಪತ್ರವನ್ನು ನಾವು ಯಾವ ಕಾರಣಕ್ಕೂ ಹಿಂಪಡೆಯಲ್ಲ ಎಂದು ಹೇಳಿದರು.

ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ನಮಗೂ ಬೇರೆ ಬೇರೆ ಮತ ಬರಲಿದೆ. ಅದು ಹೇಗೆ ಎಂಬುದನ್ನು ಈಗ ಹೇಳುವುದಿಲ್ಲ. ಕಾದು ನೋಡಿ ಎಂದು ಹೇಳಿದರು. ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...