alex Certify BIG NEWS: ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತೆ; ಮುರುಘಾಶ್ರೀ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತೆ; ಮುರುಘಾಶ್ರೀ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ

ಮಂಗಳೂರು: ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀಗಳನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತೆ ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಮಾತನಾಡುವುದು ಸರಿಯಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ ಎಂದರು.

ಎಲ್ಲದಕ್ಕೂ ಉತ್ತರ ಕೊಡಬೇಕು ಎಂದೇನೂ ಇಲ್ಲ. ಇಂತಹ ಸಂದರ್ಭದದಲ್ಲಿ ವ್ಯಾಖ್ಯಾನ ನೀಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...