alex Certify BIG NEWS: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ನೆಮ್ಮದಿ’ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ನೆಮ್ಮದಿ’ ಸುದ್ದಿ

ಅಸಂಘಟಿತ ವಲಯಗಳ ಪೈಕಿ ಒಂದಾದ ಕಾರ್ಮಿಕ ವಲಯ ಸದಾ ಸಮಸ್ಯೆಗಳನ್ನು ಎದುರಿಸುತ್ತಲೇ ಇರುತ್ತದೆ. ಇಂತಹ ಕಾರ್ಮಿಕರಿಗೆ ಇದೀಗ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ.

ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 5 ರ ವರೆಗೆ ರಾಜ್ಯಾದ್ಯಂತ ‘ಕಾರ್ಮಿಕ ಅದಾಲತ್’ ನಡೆಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಅತ್ಯಾಚಾರ ಆರೋಪಿ ಕುರಿತು ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಅಲ್ಲದೆ ಸೆಪ್ಟೆಂಬರ್ 6 ರಿಂದ ಸೆಪ್ಟೆಂಬರ್ 16 ರ ಒಳಗಾಗಿ ಕಾರ್ಮಿಕರ ಸಮಸ್ಯೆಗಳ ಕುರಿತಂತೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗುತ್ತದೆ.

ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ‘ಕಾರ್ಮಿಕ ಅದಾಲತ್’ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ/ಕಾರ್ಮಿಕ ನಿರೀಕ್ಷಕರು ಕಾರ್ಮಿಕ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...