alex Certify BIG NEWS: ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪಕ್ಷ ಕಟ್ಟಬಹುದು. ಹೊಸ ಪಕ್ಷ ಸ್ಥಾಪಿಸಿ ಸ್ಪರ್ಧಿಸಲು ಎಲ್ಲರಿಗೂ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಜನಾರ್ಧನ ರೆಡ್ಡಿ ಅವರ ಹೊಸ ಪಕ್ಷದ ಬಗ್ಗೆ ಏನೂ ಹೇಳುವುದಿಲ್ಲ. ಇಲ್ಲಿ ಮತದಾರರೇ ಪ್ರಭುಗಳು. ಈಗಲೆ ಎಲ್ಲವನ್ನೂ ಹೇಳಲು ಆಗಲ್ಲ ಎಂದರು.

ಕೆಲವನ್ನು ಇವತ್ತೇ ಜಡ್ಜ್ ಮೆಂಟ್ ಕೊಡಲು ಆಗಲ್ಲ, ಕಾಲವೇ ಕೆಲವೊಂದನ್ನು ನಿರ್ಣಯ ಮಾಡುತ್ತೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...