BIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಮಂಡ್ಯ: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘೋರ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತಲಕಾಡಿನಲ್ಲಿ ಈ ದುರಂತ ಸಂಭವಿಸಿದೆ ಈಜಲು ತೆರಳಿದ್ದ ಲೋಹಿತ್ (15) ಹಾಗೂ ಯತೀಶ್ (13) ಮೃತ ಬಾಲಕರು.

ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read