alex Certify BIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಮಂಡ್ಯ: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘೋರ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತಲಕಾಡಿನಲ್ಲಿ ಈ ದುರಂತ ಸಂಭವಿಸಿದೆ ಈಜಲು ತೆರಳಿದ್ದ ಲೋಹಿತ್ (15) ಹಾಗೂ ಯತೀಶ್ (13) ಮೃತ ಬಾಲಕರು.

ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...