alex Certify BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥೇಶ್ವರ ಅನುಧಾನಿಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...