ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.
ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಸೊಸೆ ರೇವತಿ ಮತದಾನ ಮಾಡಿದರು.
10-05-2023 11:36AM IST / No Comments / Posted In: Karnataka, Latest News, Live News