alex Certify BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಸೊಸೆ ರೇವತಿ ಮತದಾನ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...