alex Certify BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತದಾನ ಬಿರುಸುಗೊಂಡಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ ಬಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತದಾನ ಮಾಡಿದ್ದಾರೆ.

ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...