alex Certify BIG NEWS: ಕುತೂಹಲ ಮೂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಇಂದು ಮಾಜಿ ಸಿಎಂ ಬಿ ಎಸ್ ವೈ ಹಾಗೂ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾಗಿದ್ದು, ಕೆಲಕಾಲ ಉಭಯ ಕುಶಲೋಪರಿ, ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಏರ್ ಪೋರ್ಟ್ ನಲ್ಲಿ ಇಬ್ಬರೂ ಮಾಜಿ ಸಿಎಂಗಳ ಭೇಟಿ, ಚರ್ಚೆ ವಿಚಾರ ಕುತೂಹಲಕ್ಕೂ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...