alex Certify BIG NEWS: ಕುಮಾರಸ್ವಾಮಿ ಕಾಲು ಕೆದರಿಕೊಂಡು ಜಗಳಕ್ಕೆ ಬರ್ತಿದ್ದಾರೆ; ಸುಮ್ಮನಿದ್ದರೂ ಬಿಡುತ್ತಿಲ್ಲ ನಾನೇನು ಮಾಡಲಿ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಮಾರಸ್ವಾಮಿ ಕಾಲು ಕೆದರಿಕೊಂಡು ಜಗಳಕ್ಕೆ ಬರ್ತಿದ್ದಾರೆ; ಸುಮ್ಮನಿದ್ದರೂ ಬಿಡುತ್ತಿಲ್ಲ ನಾನೇನು ಮಾಡಲಿ ಎಂದ ಸಿದ್ದರಾಮಯ್ಯ

ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವುದನ್ನು ನಾನು ನಿಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಹೆಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಕುಮಾರಸ್ವಾಮಿಯವರ ಹೇಳಿಕೆಯನ್ನು ನಿರ್ಲಕ್ಷ ಮಾಡಿದ್ದೇನೆ. ಅವರು ಟೀಕೆ ಮಾಡಿದ್ರೆ ಮಾಡಲಿ ಎಂದರು.

ಯುವತಿಯನ್ನು ರಕ್ಷಿಸಲು ಹೋಗಿ ಬೇಸ್ತು ಬಿದ್ದ ಅಗ್ನಿಶಾಮಕ ಸಿಬ್ಬಂದಿ

ಮಂಡ್ಯದಲ್ಲಿ ಜೆಡಿಎಸ್ ವೀಕ್ ಆಗಿದೆ. ಜೆಡಿಎಸ್ ಸ್ಟ್ರಾಂಗ್ ಆಗಿದ್ದರೆ ಲೋಕಸಭೆ ಚುನಾವಣೆಯಲ್ಲಿ ಯಾಕೆ ಸೋತರು? ಜಿಲ್ಲೆಯಲ್ಲಿ ಜೆಡಿಎಸ್ ಶಾಸಕರಿದ್ದರೂ ಕೂಡ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಹೇಳುವ ಮೂಲಕ ನಿಖಿಲ್ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...