alex Certify BIG NEWS: ಕೂಡ್ಲಗಿ, ಚಳ್ಳಕೆರೆಯಲ್ಲಿ ಕಾಂಗ್ರೆಸ್ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೂಡ್ಲಗಿ, ಚಳ್ಳಕೆರೆಯಲ್ಲಿ ಕಾಂಗ್ರೆಸ್ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯ ಒಂದೊಂದೇ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗುತ್ತಿದ್ದು, ಕೂಡ್ಲಗಿ, ಚಳ್ಳಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಕೂಡ್ಲಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಟಿ.ಶ್ರೀನಿವಾಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಟಿ.ರಘುಮೂರ್ತಿ ಸುಮಾರು 16,000 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...