alex Certify BIG NEWS: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ, ನಾಗಮಂಗಲದ ಕೃತಜ್ಞತಾ ಸಮಾರಂಭದಲ್ಲಿ ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡಿಕೊಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸಚಿವರ ವಿರುದ್ಧ ದೂರು ನೀಡಲಾಗಿದೆ.

ದ್ವೇಷ, ತಾರತಮ್ಯ ಮಾಡದೇ ಸಂವಿಧಾನದ ಆಶಯದಂತೆ ಕೆಲಸ ಮಾಡುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರು ಈಗ ತಾರತಮ್ಯದ ಮಾತನಾಡುತ್ತಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...