alex Certify BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದ್ದಾರೆ.

ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಆಭರಣ, ಸಹೋದರ ಡಿ.ಕೆ. ಸುರೇಶ್ ಜೊತೆ ಆಗಮಿಸಿ ಮತದಾನ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...