alex Certify BIG NEWS: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ನೇಮಕ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಆರ್.ಧ್ರುವನಾರಾಯಣ್ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿ.ಎನ್.ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಜನರಲ್ ಸಕ್ರೇಟರಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಯಣ್ ಇತ್ತೀಚೆಗೆ ಹೃದಯಾಘಾತದಿಂದ ವಿಧಿವಶರಾಗಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...