alex Certify BIG NEWS: ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿ ಅಭ್ಯರ್ಥಿ ಮಣಿಸಿದ ರೂಪಕಲಾ ಶಶಿಧರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿ ಅಭ್ಯರ್ಥಿ ಮಣಿಸಿದ ರೂಪಕಲಾ ಶಶಿಧರ್

ಕೋಲಾರ: ಕೆಜಿ ಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಿ ರೂಪಕಲಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಮುಖಭಂಗವಾಗಿದೆ.

ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ನ ರೂಪಕಲಾ ಶಶಿಧರ್51 ಸಾವಿರ ಮತಗಳ ಅಂತರದಿಂದ ಬ್ಜರ್ಜರಿ ಗೆಲು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಅಶ್ವಿನಿ ಸಂಪಂಗಿ ಪರಾಭವಗೊಂಡಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...