alex Certify BIG NEWS: ಕೇಂದ್ರ ನಾಯಕರ ತಂತ್ರಗಾರಿಕೆಯಿಂದ ರಾಜ್ಯದಲ್ಲಿ ಬಿಜೆಪಿ ಸೋತಿದೆ; ಮಾಜಿ ಶಾಸಕ ರೇಣುಕಾಚಾರ್ಯ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ನಾಯಕರ ತಂತ್ರಗಾರಿಕೆಯಿಂದ ರಾಜ್ಯದಲ್ಲಿ ಬಿಜೆಪಿ ಸೋತಿದೆ; ಮಾಜಿ ಶಾಸಕ ರೇಣುಕಾಚಾರ್ಯ ಅಸಮಾಧಾನ

ದಾವಣಗೆರೆ: ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಆತ್ಮಾವಲೋಕನಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಬಿಜೆಪಿ ಸೋಲಲು ಕಾರಣ ಎಂದಿದ್ದಾರೆ.

ಬಿಜೆಪಿ ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ. ಬೆಲೆ ಏರಿಕೆ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿದ್ದು ತಪ್ಪು. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...