alex Certify BIG NEWS: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಮಹತ್ವದ ಚರ್ಚೆ

ಬೆಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬೆಂಗಳೂರಿಗೆ ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ಭೇಟಿಯಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಕೇಂದ್ರ ಸಚಿವ ಗಡ್ಕರಿ ಭೇಟಿಯಾಗಿರುವ ಸಿಎಂ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರಿನ ಜನದಟ್ಟಣೆ ನಿಯಂತ್ರಿಸುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಅಲ್ಲದೇ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರ, ಬೆಂಗಳೂರು-ಮೈಸೂರು ಹೆದ್ದಾರಿ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆ ತಯಾರಿ, ಬಿಜೆಪಿ ಜನೋತ್ಸವ ಕಾರ್ಯಕ್ರಮದ ರೂಪುರೇಷೆ ಕುರುತು ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...