alex Certify BIG NEWS: ಕೇದಾರನಾಥದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಮೆರೆದ ಎಂಇಎಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇದಾರನಾಥದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಮೆರೆದ ಎಂಇಎಸ್

ಬೆಂಗಳೂರು: ಎಂಇಎಸ್ ಕಾರ್ಯಕರ್ತರು ಪವಿತ್ರ ಕೇದಾರನಾಥ ಯಾತ್ರಾ ಸ್ಥಳದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಯುವಕರು ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ.

ಕೇದಾರನಾಥ ಪ್ರವಾಸ ಕೈಗೊಂಡಿದ್ದ ಇಲ್ಲಿನ ಐವರು ಯುವಕರು ಭಗವಾ ಧ್ವಜ ಹಿಡಿದು ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋವನ್ನು ಎಂಇಎಸ್ ಯುವ ಘಟಕ ತನ್ನ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...