alex Certify BIG NEWS: ‘ಕೈ’ ತಪ್ಪಿದ ಟಿಕೆಟ್; ಬಿಕ್ಕಿ ಬಿಕ್ಕಿ ಅತ್ತ ಗೋಪಿಕೃಷ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಕೈ’ ತಪ್ಪಿದ ಟಿಕೆಟ್; ಬಿಕ್ಕಿ ಬಿಕ್ಕಿ ಅತ್ತ ಗೋಪಿಕೃಷ್ಣ

ತುಮಕೂರು: ವಿಧಾನಸಭಾ ಚುನವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ವಂಚಿತ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಇದರಿಂದ ನೊಂದ ಗೋಪಿಕೃಷ್ಣ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತರೀಕೆರೆ ಕ್ಷೇತ್ರದಿಂದ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ. ಇದರಿಂದ ಗೋಪಿಕೃಷ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಸಿದ್ದರಾಮಯ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...