alex Certify BIG NEWS: ಕೊಣ್ಣೂರಿನಲ್ಲಿ ಗುಂಪು ಘರ್ಷಣೆ; 6 ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಣ್ಣೂರಿನಲ್ಲಿ ಗುಂಪು ಘರ್ಷಣೆ; 6 ಜನರಿಗೆ ಗಂಭೀರ ಗಾಯ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.

ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ 5 ಬೈಕ್ ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...