alex Certify BIG NEWS: ಕೊರೊನಾ ಸಕ್ರಿಯ ಪ್ರಕರಣ 61,233ಕ್ಕೆ ಏರಿಕೆ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸಕ್ರಿಯ ಪ್ರಕರಣ 61,233ಕ್ಕೆ ಏರಿಕೆ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದ್ದು, ನಿನ್ನೆಗಿಂತ ಇನ್ನಷ್ಟು ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 7,633 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,152 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 61,233 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,42,474 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,749 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,27,271 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,11,029 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...