alex Certify BIG NEWS: ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಒಂದೇ ದಿನದಲ್ಲಿ 9 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಒಂದೇ ದಿನದಲ್ಲಿ 9 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,321 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಒಂದೇ ದಿನ 9 ಜನ ಮಹಾಮಾರಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,461 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 16,098 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,10,590 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,64,567 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,67,80,694 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,64,629 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...