alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,818 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,703 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 6,394 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,63,04,495 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,27,835 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...