alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 387 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 387 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,189 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು, ಒಂದೇ ದಿನದಲ್ಲಿ 24 ಗಂಟೆಯಲ್ಲಿ 387 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479520ಕ್ಕೆ ಏರಿಕೆಯಾಗಿದೆ.

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಇನ್ನು ದೇಶದಲ್ಲಿ 77032 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7286 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34223263 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,12,195 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,09,113 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,41,01,26,404 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...