alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2,468 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ 17 ಮಂದಿ  ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ  5,28,733 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 33,318 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,40,39,883 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 2,90,216 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,83,40,816 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...