alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಕಳೆದ 24 ಗಂಟೆಯಲ್ಲಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಕಳೆದ 24 ಗಂಟೆಯಲ್ಲಿ ಇಬ್ಬರ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯೊಂದಿಗೆ ಕಳೆದ 24 ಗಂಟೆಯಲ್ಲಿ 501 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಕೋವಿಡ್ ಗೆ ಇಬ್ಬರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,535 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,561 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,28,580 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,02,581 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,82,38,649 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...