alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ವರುಣಾರ್ಭಟದ ನಡುವೆಯೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 24 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣ ಕೂಡ ಕುಸಿತವಾಗಿದ್ದು, 1431 ಸಕ್ರಿಯ ಪ್ರಕರನ ದಾಖಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 531913 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461255 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 90 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,43,936ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 22,459 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...