alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 43 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿವೆ.

1441 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461565 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 97 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,47,763 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 20,572 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...