alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಕ್ರಿಯ ಪ್ರಕರಣಗಳಲ್ಲಿಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಕ್ರಿಯ ಪ್ರಕರಣಗಳಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 193 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,763 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,52,687 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,394 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,60,778 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,15,389 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...