alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ನಿನ್ನೆಗಿಂತ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 9,111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,141 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 60,313 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,35,772 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,198 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,26,522 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,08,436 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...