alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,754 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 30362 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,47,344 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 3,97,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,88,17,589 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,13,123 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...