alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,981 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 21,607 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,95,180 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 96,633 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,57,62,231 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,23,104 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...