alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 524 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 113 ದಿನಗಳಲ್ಲಿ ಮೊದಲ ಬಾರಿ 24ಗಂಟೆಯಲ್ಲಿ 500ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 530782 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,809 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,56,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,287 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,55,841 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 44,846 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...